Bible Language

Amos 1:12 (DANIEL_9_1)

Versions

KNV   ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
ERVKN   ಆದುದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಬೆಂಕಿಯು ಬೋಚ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.”