Bible Language

Deuteronomy 32:31 (DANIEL_9_1)

Versions

KNV   ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
ERVKN   ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.