Bible Language

Exodus 22:31 (DANIEL_9_1)

Versions

KNV   ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
ERVKN   “ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕ್ರೂರಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.