Bible Language

Genesis 2:17 (DANIEL_9_1)

Versions

KNV   ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
ERVKN   ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.