Bible Language

Jeremiah 9:19 (DANIEL_9_1)

Versions

KNV   ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
ERVKN   “ಚೀಯೋನಿನಿಂದ ಮಹಾ ಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನುಐ ಬಿಡಙೇಕು, ಏಕೆಂದರೆ ನಮ್ಮ ಮನೆಗಳನುಐ ನಾಶಪಡಿಸಲಾಗಿದೆ.”‘