Bible Language

Job 11:10 (DANIEL_9_1)

Versions

KNV   ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
ERVKN   “ದೇವರು ನಿನ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಎಳೆದುಕೊಂಡು ಬರುವುದಾದರೆ ಆತನನ್ನು ತಡೆಯಬಲ್ಲವರು ಯಾರು?