Bible Language

Job 1:18 (DANIEL_9_1)

Versions

KNV   ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ
ERVKN   ಮೂರನೆಯ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ನಿನ್ನ ಗಂಡು ಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟ ಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.