Bible Language

Job 2 (DANIEL_9_1)

Versions

KNV   ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
ERVKN   ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.