Bible Language

Job 29:7 (DANIEL_9_1)

Versions

KNV   ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
ERVKN   “ಆ ದಿನಗಳಲ್ಲಿ ನಾನು ನಗರದ ಹೆಬ್ಬಾಗಿಲಿನ ಬಳಿಗೆ ಹೋಗಿ, ಸಾರ್ವಜನಿಕ ಸಭಾಸ್ಥಳದಲ್ಲಿ ಪಟ್ಟಣದ ಹಿರಿಯರೊಂದಿಗೆ ಕುಳಿತುಕೊಳ್ಳುತ್ತಿದ್ದೆನು.