Bible Language

Job 31:17 (DANIEL_9_1)

Versions

KNV   ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,
ERVKN   ನಾನು ಸ್ವಾರ್ಥದಿಂದ ನನ್ನ ಆಹಾರವನ್ನು ಎಂದೂ ಇಟ್ಟುಕೊಳ್ಳಲಿಲ್ಲ. ಅನಾಥರು ಹಸಿವೆಯಿಂದಿರಲು ನಾನೆಂದೂ ಅವಕಾಶಕೊಟ್ಟಿಲ್ಲ.