Bible Language

Job 31:27 (DANIEL_9_1)

Versions

KNV   ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;
ERVKN   ನಾನು ಮರುಳುಗೊಂಡು ನನ್ನ ಕೈಗೆ ಮುದ್ದಿಡುವುದರ ಮೂಲಕ ಸೂರ್ಯಚಂದ್ರರನ್ನು ಪೂಜಿಸಲಿಲ್ಲ.