Bible Language

John 10:40 (DANIEL_9_1)

Versions

KNV   ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
ERVKN   ಬಳಿಕ ಯೇಸು ಜೋರ್ಡನ್ ನದಿಯ ಆಚೆಯ ದಡಕ್ಕೆ ಹೋದನು. ಯೋಹಾನನು ಮೊದಲು ದೀಕ್ಷಾಸ್ನಾನ ಕೊಡುತ್ತಿದ್ದ ಸ್ಥಳಕ್ಕೆ ಯೇಸು ಹೋಗಿ ಅಲ್ಲಿ ತಂಗಿದನು.