Bible Language

John 3:10 (DANIEL_9_1)

Versions

KNV   ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ವಿಷಯಗಳು ತಿಳಿಯುವದಿಲ್ಲವೋ?
ERVKN   ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ?