Bible Language

John 9:28 (DANIEL_9_1)

Versions

KNV   ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
ERVKN   ಯೆಹೂದ್ಯನಾಯಕರು ಕೋಪಗೊಂಡು ಮನುಷ್ಯನನ್ನು ಅಪಹಾಸ್ಯಮಾಡಿ, “ನೀನು ಅವನ (ಯೇಸು) ಹಿಂಬಾಲಕನಾಗಿರುವೆ. ನಾವು ಮೋಶೆಯ ಹಿಂಬಾಲಕರಾಗಿದ್ದೇವೆ.