Bible Language

John 9:8 (DANIEL_9_1)

Versions

KNV   ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
ERVKN   ಮನುಷ್ಯನು ಮೊದಲು ಭಿಕ್ಷೆ ಬೇಡುತ್ತಿದ್ದುದನ್ನು ನೋಡಿದ್ದ ಕೆಲವರು ಮತ್ತು ಅವನ ನೆರೆಯವರು. “ನೋಡಿ! ಯಾವಾಗಲೂ ಭಿಕ್ಷೆ ಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ” ಎಂದು ವಿಚಾರಿಸಿದರು.