Bible Language

Joshua 18:28 (DANIEL_9_1)

Versions

KNV   ಚೇಲ, ಎಲೆಫ್‌, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್‌, ಕಿರ್ಯತ್‌ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
ERVKN   ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಪ್ರದೇಶಗಳನ್ನೆಲ್ಲ ಪಡೆದುಕೊಂಡರು.