Bible Language

Judges 12:1 (DANIEL_9_1)

Versions

KNV   ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
ERVKN   ಎಫ್ರಾಯೀಮ್ಯರು ತಮ್ಮ ಸೈನಿಕರೆಲ್ಲರನ್ನು ಒಂದು ಕಡೆ ಸೇರಿಸಿದರು. ಆಮೇಲೆ ಅವರು ನದಿಯನ್ನು ದಾಟಿ ಝಾಫೋನ್ ನಗರಕ್ಕೆ ಬಂದರು. ಅವರು ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧ ಮಾಡುವಾಗ ಸಹಾಯಕ್ಕಾಗಿ ನಮ್ಮನ್ನು ಏಕೆ ಕರೆಯಲಿಲ್ಲ? ನಿನ್ನನ್ನು ಮನೆಯೊಳಗೆ ಹಾಕಿ ನಿನ್ನ ಮನೆಯನ್ನು ಸುಟ್ಟುಬಿಡುತ್ತೇವೆ” ಅಂದರು.