Bible Language

Judges 14:18 (DANIEL_9_1)

Versions

KNV   ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
ERVKN   ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು. ಅದಕ್ಕೆ ಸಂಸೋನನು ಅವರಿಗೆ, “ನೀವು ನನ್ನ ಹಸುವಿನಿಂದ ನೇಗಿಲು ಹೊಡೆಯದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು.