Bible Language

Judges 15:15 (DANIEL_9_1)

Versions

KNV   ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
ERVKN   ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.