Bible Language

Judges 15:18 (DANIEL_9_1)

Versions

KNV   ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
ERVKN   ಸಂಸೋನನಿಗೆ ತುಂಬ ನೀರಡಿಕೆಯಾಗಿತ್ತು. ಅವನು ಯೆಹೋವನಿಗೆ, “ನಾನು ನಿನ್ನ ಸೇವಕನಾಗಿದ್ದೇನೆ. ನೀನು ನನಗೆ ಮಹಾವಿಜಯವನ್ನು ಕೊಟ್ಟಿರುವೆ. ದಯವಿಟ್ಟು ಈಗ ನಾನು ನೀರಡಿಕೆಯಿಂದ ಸಾಯಲು ಬಿಡಬೇಡ. ಸುನ್ನತಿ ಮಾಡಿಸಿಕೊಂಡಿಲ್ಲದವರು ನನ್ನನ್ನು ಹಿಡಿದುಕೊಡುವಂತೆ ಮಾಡಬೇಡ” ಎಂದು ಪ್ರಾರ್ಥಿಸಿದನು.