Bible Language

Judges 9:6 (DANIEL_9_1)

Versions

KNV   ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
ERVKN   ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.