Bible Language

Luke 20:21 (DANIEL_9_1)

Versions

KNV   ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
ERVKN   ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ!