Versions
KNV ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;
ERVKN ”ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.