Bible Language

Matthew 19:10 (DANIEL_9_1)

Versions

KNV   ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
ERVKN   ಶಿಷ್ಯರು ಯೇಸುವಿಗೆ, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡಲು ಇದೊಂದೇ ಕಾರಣವಾಗಿದ್ದರೆ ಮದುವೆ ಆಗದಿರುವುದೇ ಉತ್ತಮ” ಎಂದರು.