Bible Language

Matthew 19:29 (DANIEL_9_1)

Versions

KNV   ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನು
ERVKN   ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೇ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.