Bible Language

Matthew 26:56 (DANIEL_9_1)

Versions

KNV   ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ERVKN   ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.