Bible Language

Matthew 26:62 (DANIEL_9_1)

Versions

KNV   ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
ERVKN   ಪ್ರಧಾನಯಾಜಕನು ಎದ್ದುನಿಂತು ಯೇಸುವಿಗೆ, “ಈ ಜನರು ನಿನ್ನ ಮೇಲೆ ಹೊರಿಸಿರುವ ಆಪಾದನೆಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯಾ? ಇವರು ಹೇಳುತ್ತಿರುವುದೆಲ್ಲಾ ನಿಜವೇ?” ಎಂದು ಕೇಳಿದನು.