Bible Language

Matthew 5:15 (DANIEL_9_1)

Versions

KNV   ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
ERVKN   ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.