Bible Language

Matthew 5:25 (DANIEL_9_1)

Versions

KNV   ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
ERVKN   “ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.