Bible Language

Deuteronomy 20:19 (EPHESIANS_6_11)

Versions

KNV   ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.
ERVKN   “ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ?