Bible Language

Exodus 2:15 (EPHESIANS_6_11)

Versions

KNV   ಫರೋಹನು ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್‌ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
ERVKN   ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು. ಮಿದ್ಯಾನಿನಲ್ಲಿ ಮೋಶೆ