Versions
KNV ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
ERVKN ಆ ಜನರೊಂದಿಗೆ ಮಾತನಾಡಲು ನಾನು ನಿನಐನುಐ ಕಳುಹಿಸುತ್ತಿದ್ದೇನೆ. ಅವರು ಘಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ’ ಎಂದು ಹೇಳಙೇಕು.