Bible Language

Ezekiel 3:19 (EPHESIANS_6_11)

Versions

KNV   ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
ERVKN   “ಒಂದುವೇಳೆ ನೀನು ಒಘ್ಬ ದುಷ್ಟಮನುಷ್ಯನನುಐ ಎಚ್ಚರಿಸಿ ಅವನು ಪಾಪ ಮಾಡದಂತೆ ಮತ್ತು ಅವನ ಜೀವಿತವನುಐ ಘದಲಾವಣೆ ಮಾಡಲು ಹೇಳಿದ್ದಲ್ಲಿ ಮನುಷ್ಯನು ನಿನಐ ಮಾತುಗಳನುಐ ಕೇಳಲು ನಿರಾಕರಿಸಿದರೆ, ಅವನು ಪಾಪ ಮಾಡುವುದರಿಂದ ಸಾಯುವನು. ಆದರೆ ನೀನು ನಿನಐ ಜೀವವನುಐ ರಕ್ಷಿಸಿಕೊಳ್ಳುವಿ.