Bible Language

Isaiah 37:29 (EPHESIANS_6_11)

Versions

KNV   ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
ERVKN   ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”‘