Bible Language

John 11:55 (EPHESIANS_6_11)

Versions

KNV   ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
ERVKN   ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.