Versions
KNV ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
ERVKN ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;