Bible Language

1 Corinthians 7:39 (ERVEN) Easy to Read - English

Versions

KNV   ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.
ERVKN   ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.