Bible Language

1 Kings 19 (ERVEN) Easy to Read - English

Versions

KNV   ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
ERVKN   ರಾಜನಾದ ಅಹಾಬನು ಈಜೆಬೆಲಳಿಗೆ ಎಲೀಯನು ಮಾಡಿದ ಎಲ್ಲಾ ಕಾರ್ಯಗಳನ್ನು ಹೇಳಿದನು. ಎಲೀಯನು (ಬಾಳನ) ಪ್ರವಾದಿಗಳನ್ನೆಲ್ಲ ಖಡ್ಗದಿಂದ ಹೇಗೆ ಕೊಂದನೆಂಬುದನ್ನೂ ಅಹಾಬನು ಅವಳಿಗೆ ಹೇಳಿದನು.
IRVKN   {ಹೋರೇಬಿನಲ್ಲಿ ಎಲೀಯನು} PS ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.