Bible Language

1 Kings 20:4 (ERVEN) Easy to Read - English

Versions

KNV   ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
ERVKN   ಇಸ್ರೇಲಿನ ರಾಜನು, “ನನ್ನ ಒಡೆಯನಾದ ರಾಜನೇ, ಈಗ ನಾನು ನಿನ್ನವನೇ. ನನ್ನ ಬಳಿ ಇರುವುದೆಲ್ಲವೂ ನಿನ್ನದೇ” ಎಂದು ಉತ್ತರಿಸಿದನು.
IRVKN   ಅದಕ್ಕೆ ಇಸ್ರಾಯೇಲರ ಅರಸನು, “ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ” ಎಂದು ಉತ್ತರಕೊಟ್ಟು ಕಳುಹಿಸಿದನು.