Bible Language

1 Kings 20:5 (ERVEN) Easy to Read - English

Versions

KNV   ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
ERVKN   ನಂತರ ಸಂದೇಶಕರು ಅಹಾಬನ ಹತ್ತಿರಕ್ಕೆ ಹಿಂದಿರುಗಿ ಬಂದು, “ಬೆನ್ಹದದನು ಇಂತೆನ್ನುತ್ತಾನೆ, ‘ನೀನು ನಿನ್ನಲ್ಲಿರುವ ಎಲ್ಲಾ ಬೆಳ್ಳಿಬಂಗಾರವನ್ನು ಮತ್ತು ನಿನ್ನ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕೆಂದು ನಾನು ಮುಂಚೆಯೇ ನಿನಗೆ ತಿಳಿಸಿದ್ದೇನೆ.
IRVKN   ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.