Bible Language

1 Chronicles 6:62 (ERVEN) Easy to Read - English

Versions

KNV   ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
ERVKN   ಗೇರ್ಷೋಮ್ಯನ ಸಂತತಿಯವರಿಗೆ ಹದಿಮೂರು ಪಟ್ಟಣಗಳು ದೊರಕಿದವು. ಇವು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನ್ ಪ್ರದೇಶದಲ್ಲಿ ವಾಸವಾಗಿದ್ದ ಅರ್ಧ ಮನಸ್ಸೆ ಕುಲದವರಿಂದ ಪಟ್ಟಣಗಳು ದೊರೆತವು.