Bible Language

1 Chronicles 7:20 (ERVEN) Easy to Read - English

Versions

KNV   ಎಫ್ರಾಯಾಮನ ಕುಮಾರರು--ಶೂತೆಲಹನು; ಇವನ ಮಗನು ಬೆರದನು. ಇವನ ಮಗನು ತಹತನು, ಇವನ ಮಗನು ಎಲ್ಲಾದನು; ಇವನ ಮಗನು ತಹತನು.
ERVKN   ಎಫ್ರಾಯೀಮನ ಸಂತತಿಯವರು: ಎಫ್ರಾಯೀಮನ ಮಗನು ಶೂತೆಲಹ. ಶೂತೆಲಹನ ಮಗನು ಬೆರೆದ್; ಬೆರೆದನ ಮಗನು ತಹತ್. ತಹತನ ಮಗನು ಎಲ್ಲಾದ. ಎಲ್ಲಾದನ ಮಗನು ತಹತ್.
IRVKN   {ಎಫ್ರಾಯೀಮ್ ಕುಲ} PS ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೆದ್. ಬೆರೆದನ ಮಗ ತಹತ್; ಇವನ ಮಗ ಎಲ್ಲಾದ್. ಎಲ್ಲಾದನ ಮಗ ತಹತ್;