Bible Language

1 Corinthians 11:18 (ERVEN) Easy to Read - English

Versions

KNV   ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
ERVKN   ಮೊದಲನೆಯದಾಗಿ, ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಪಂಗಡಗಳಿರುವುದಾಗಿ ಕೇಳಿದ್ದೇನೆ. ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.