Bible Language

1 Corinthians 11:21 (ERVEN) Easy to Read - English

Versions

KNV   ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
ERVKN   ಏಕೆಂದರೆ, ನೀವು ಊಟ ಮಾಡುವಾಗ, ಇತರರಿಗೋಸ್ಕರ ಕಾಯದೆ ಪ್ರತಿಯೊಬ್ಬರು ತಮ್ಮಷ್ಟಕ್ಕೆ ತಾವೇ ಊಟ ಮಾಡುತ್ತಾರೆ. ಕೆಲವು ಜನರಲ್ಲಿ ಊಟಮಾಡಲು ಸಾಕಷ್ಟು ಆಹಾರ ಇರುವುದಿಲ್ಲ. ಇನ್ನು ಕೆಲವರಲ್ಲಿ ತಿಂದು, ಕುಡಿದು ಮತ್ತರಾಗುವಷ್ಟು ಆಹಾರವಿರುತ್ತದೆ.