Bible Language

1 Corinthians 11:33 (ERVEN) Easy to Read - English

Versions

KNV   ಆದಕಾರಣ ನನ್ನ ಸಹೋದರರೇ, ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.
ERVKN   ಆದ್ದರಿಂದ ನನ್ನ ಪ್ರಿಯ ಸಹೋದರ ಸಹೋದರಿಯರೇ, ನೀವು ಊಟ ಮಾಡುವುದಕ್ಕಾಗಿ ಒಟ್ಟಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.