Bible Language

1 Kings 13:31 (ERVEN) Easy to Read - English

Versions

KNV   ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.
ERVKN   ಹೀಗೆ ಪ್ರವಾದಿಯು ದೇಹವನ್ನು ಸಮಾಧಿ ಮಾಡಿದನು. ನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ, ನನ್ನನ್ನು ಅದೇ ಸ್ಮಶಾನದಲ್ಲಿ ಸಮಾಧಿಮಾಡಿ. ಅವನ ಪಕ್ಕದಲ್ಲೇ ನನ್ನ ಮೂಳೆಗಳನ್ನೂ ಹಾಕಿರಿ.
IRVKN   ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.