Bible Language

1 Kings 18:8 (ERVEN) Easy to Read - English

Versions

KNV   ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು.
ERVKN   ಎಲೀಯನು, “ಹೌದು, ನಾನೇ. ಹೋಗಿ, ನಿನ್ನ ಒಡೆಯನಾದ ರಾಜನಿಗೆ ನಾನಿಲ್ಲಿದ್ದೇನೆಂದು ಹೇಳು” ಎಂದು ಉತ್ತರಿಸಿದನು.
IRVKN   ಅದಕ್ಕೆ ಅವನು, “ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆ’ ಎಂದು ಹೇಳು” ಎಂದನು.