Bible Language

1 Kings 19:16 (ERVEN) Easy to Read - English

Versions

KNV   ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
ERVKN   ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.
IRVKN   ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.