Bible Language

1 Kings 1:31 (ERVEN) Easy to Read - English

Versions

KNV   ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.
ERVKN   ಆಗ ಬತ್ಷೆಬೆಳು ರಾಜನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು. ಅವಳು, “ರಾಜನಾದ ದಾವೀದನು ಚಿರಾಯುವಾಗಿರಲಿ!” ಎಂದು ಹೇಳಿದಳು.
IRVKN   ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು. PEPS