Bible Language

1 Kings 20:36 (ERVEN) Easy to Read - English

Versions

KNV   ಆದರೆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
ERVKN   ಆದುದರಿಂದ ಮೊದಲನೆಯ ಪ್ರವಾದಿಯು, “ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಸ್ಥಳವನ್ನು ಬಿಟ್ಟು ಹೊರಟಾಗ ನಿನ್ನನ್ನು ಒಂದು ಸಿಂಹವು ಕೊಂದುಹಾಕುತ್ತದೆ” ಎಂದು ಹೇಳಿದನು. ಎರಡನೆಯ ಪ್ರವಾದಿಯು ಸ್ಥಳವನ್ನು ಬಿಟ್ಟು ಹೊರಟಾಗ ಒಂದು ಸಿಂಹವು ಅವನನ್ನು ಕೊಂದುಹಾಕಿತು.
IRVKN   ಆಗ ಪ್ರವಾದಿಯು ಅವನಿಗೆ, “ನೀನು ಯೆಹೋವನ ಮಾತನ್ನು ಕೇಳದೆ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು” ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು.